e shram card online apply: ಇ-ಶ್ರಮ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ಮಾಹಿತಿ
e shram card online apply – ಇ-ಶ್ರಮ ಕಾರ್ಡ್: ಲಾಭಗಳು, ಅರ್ಹತೆಗಳು ಮತ್ತು ಅರ್ಜಿ ಪ್ರಕ್ರಿಯೆ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಸುರಕ್ಷತೆಯನ್ನು ಒದಗಿಸಲು ಇ-ಶ್ರಮ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ದಿನಗೂಲಿ ಕಾರ್ಮಿಕರು, ರೈತರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಮೀನುಗಾರರು ಮತ್ತು ಇತರ ಅಸಂಘಟಿತ ಕ್ಷೇತ್ರದ ಕೆಲಸಗಾರರಿಗೆ ಆರ್ಥಿಕ ನೆರವು ಮತ್ತು ಭವಿಷ್ಯದ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಲೇಖನದಲ್ಲಿ … Read more