ಸದ್ಯಕ್ಕಿಲ್ಲ ಬ್ರೇಕ್..: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೆ ಭಾರಿ ಮಳೆ; ಹವಾಮಾನ ಇಲಾಖೆ!
ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ: ಅಕ್ಟೋಬರ್ 18 ರವರೆಗೆ ಮುನ್ಸೂಚನೆ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಅಕ್ಟೋಬರ್ 18, 2025ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದರೆ, ಒಳನಾಡಿನ ಕರ್ನಾಟಕದಲ್ಲಿ ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಎಲ್ಲೆಲ್ಲಿ ಭಾರೀ ಮಳೆ? ಅಕ್ಟೋಬರ್ 15ರಂದು ದಕ್ಷಿಣ ಕನ್ನಡ, ಉಡುಪಿ, ಮತ್ತು … Read more